ಸಂಪುಟ ಸೇರಲು ಶಾಸಕರ ತೀವ್ರ ಲಾಬಿ: ಜಾತಿ, ಪ್ರಾದೇಶಿಕ ಲೆಕ್ಕಾಚಾರದಲ್ಲಿ ಸಿಲುಕಿದ ಕಾಂಗ್ರೆಸ್

mirrortvkannada.com
Date : 02 July 2026, 1:29 am Posted By : MIRROR TV KANNADA

ಸಂಪುಟ ಸೇರಲು ಶಾಸಕರ ತೀವ್ರ ಲಾಬಿ: ಜಾತಿ, ಪ್ರಾದೇಶಿಕ ಲೆಕ್ಕಾಚಾರದಲ್ಲಿ ಸಿಲುಕಿದ ಕಾಂಗ್ರೆಸ್

ಕರ್ನಾಟಕದಲ್ಲಿ ಸಚಿವ ಸ್ಥಾನಕ್ಕಾಗಿ ಆಡಳಿತರೂಢ ಕಾಂಗ್ರೆಸ್ ಶಾಸಕರಿಂದ ತೀವ್ರ ಲಾಬಿ ಶುರುವಾಗಿದೆ. ಪ್ರತಿಯೊಂದು ಸಮುದಾಯವು ತಮ್ಮ ನಾಯಕರಿಗೆ ಮಂತ್ರಿಗಿರಿ ನೀಡುವಂತೆ ಒತ್ತಡ ಹೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿದೆ.
ಒಕ್ಕಲಿಗ, ಲಿಂಗಾಯತ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಬಹಿರಂಗವಾಗಿಯೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. "ಹಲವು ಸಮುದಾಯಗಳು ತಮ್ಮವರ ಹೆಸರನ್ನು ಸೂಚಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ನಿರ್ಧಾರ ಕೈಗೊಳ್ಳುವುದು ಸವಾಲಾಗಿದೆ" ಎಂದು ಮುಖ್ಯಮಂತ್ರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಹಿರಿಯ ಶಾಸಕರಾದ ಲಕ್ಷ್ಮಣ ಸವದಿ, ಅಜಯ್ ಸಿಂಗ್, ನಯನಾ ಮೋಟಮ್ಮ ಸೇರಿದಂತೆ ಹಲವು ಪ್ರಬಲ ಆಕಾಂಕ್ಷಿಗಳು ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಬಂಡಾಯವನ್ನು ಶಮನಗೊಳಿಸಿ ಎಲ್ಲರಿಗೂ ನ್ಯಾಯ ಒದಗಿಸುವ ಅನಿವಾರ್ಯತೆ ಕಾಂಗ್ರೆಸ್ ಹೈಕಮಾಂಡ್ ಮೇಲಿದೆ.

⬇ DOWNLOAD
×

ಒಕ್ಕಲಿಗ, ಲಿಂಗಾಯತ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಬಹಿರಂಗವಾಗಿಯೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. “ಹಲವು ಸಮುದಾಯಗಳು ತಮ್ಮವರ ಹೆಸರನ್ನು ಸೂಚಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ನಿರ್ಧಾರ ಕೈಗೊಳ್ಳುವುದು ಸವಾಲಾಗಿದೆ” ಎಂದು ಮುಖ್ಯಮಂತ್ರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಹಿರಿಯ ಶಾಸಕರಾದ ಲಕ್ಷ್ಮಣ ಸವದಿ, ಅಜಯ್ ಸಿಂಗ್, ನಯನಾ ಮೋಟಮ್ಮ ಸೇರಿದಂತೆ ಹಲವು ಪ್ರಬಲ ಆಕಾಂಕ್ಷಿಗಳು ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಬಂಡಾಯವನ್ನು ಶಮನಗೊಳಿಸಿ ಎಲ್ಲರಿಗೂ ನ್ಯಾಯ ಒದಗಿಸುವ ಅನಿವಾರ್ಯತೆ ಕಾಂಗ್ರೆಸ್ ಹೈಕಮಾಂಡ್ ಮೇಲಿದೆ.

Editor Reporter
mirrortvkannada.com

ಸಂಪುಟ ಸೇರಲು ಶಾಸಕರ ತೀವ್ರ ಲಾಬಿ: ಜಾತಿ, ಪ್ರಾದೇಶಿಕ ಲೆಕ್ಕಾಚಾರದಲ್ಲಿ ಸಿಲುಕಿದ ಕಾಂಗ್ರೆಸ್

ಕರ್ನಾಟಕದಲ್ಲಿ ಸಚಿವ ಸ್ಥಾನಕ್ಕಾಗಿ ಆಡಳಿತರೂಢ ಕಾಂಗ್ರೆಸ್ ಶಾಸಕರಿಂದ ತೀವ್ರ ಲಾಬಿ ಶುರುವಾಗಿದೆ. ಪ್ರತಿಯೊಂದು ಸಮುದಾಯವು ತಮ್ಮ ನಾಯಕರಿಗೆ ಮಂತ್ರಿಗಿರಿ ನೀಡುವಂತೆ ಒತ್ತಡ ಹೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಪುಟ ವಿಸ್ತರಣೆ ಕಗ್ಗಂಟಾಗಿ ಪರಿಣಮಿಸಿದೆ.
ಒಕ್ಕಲಿಗ, ಲಿಂಗಾಯತ, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಬಹಿರಂಗವಾಗಿಯೇ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. "ಹಲವು ಸಮುದಾಯಗಳು ತಮ್ಮವರ ಹೆಸರನ್ನು ಸೂಚಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ನಿರ್ಧಾರ ಕೈಗೊಳ್ಳುವುದು ಸವಾಲಾಗಿದೆ" ಎಂದು ಮುಖ್ಯಮಂತ್ರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಹಿರಿಯ ಶಾಸಕರಾದ ಲಕ್ಷ್ಮಣ ಸವದಿ, ಅಜಯ್ ಸಿಂಗ್, ನಯನಾ ಮೋಟಮ್ಮ ಸೇರಿದಂತೆ ಹಲವು ಪ್ರಬಲ ಆಕಾಂಕ್ಷಿಗಳು ದೆಹಲಿ ಮಟ್ಟದಲ್ಲಿ ಲಾಬಿ ನಡೆಸುತ್ತಿದ್ದಾರೆ. ಬಂಡಾಯವನ್ನು ಶಮನಗೊಳಿಸಿ ಎಲ್ಲರಿಗೂ ನ್ಯಾಯ ಒದಗಿಸುವ ಅನಿವಾರ್ಯತೆ ಕಾಂಗ್ರೆಸ್ ಹೈಕಮಾಂಡ್ ಮೇಲಿದೆ.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్