ನಗರದ ಸಮೀಪವೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್..

mirrortvkannada.com
Date : 08 July 2026, 10:16 pm Posted By : MIRROR TV KANNADA

ನಗರದ ಸಮೀಪವೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್..

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಹಾಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಪರ್ಯಾಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಕಳೆದ ಎರಡು ವರ್ಷಗಳಿಂದಲೂ ಚರ್ಚೆ ನಡೆಯುತ್ತಲ್ಲೇ ಇದೆ. ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಚರ್ಚೆ ನಡೆಯುತ್ತಿದ್ದರೂ, ಜಾಗಕ್ಕೆ ಸಂಬಂಧಿಸಿದಂತೆ ಗೊಂದಲಗಳು ಮುಂದುವರಿದಿದೆ. ಅಲ್ಲದೆ ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದಿಂದಲೂ ಯಾವುದೇ ಹೊಸ ಅಪ್ಡೇಟ್ಸ್‌ ಬಂದಿರಲಿಲ್ಲ. ಇದೀಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ಸ್‌ ಕೊಟ್ಟಿದ್ದಾರೆ.

ಬೆಂಗಳೂರು ಸಮೀಪದಲ್ಲೇ ಎರಡನೇ ವಿಮಾನ ನಿಲ್ದಾಣ

ಇನ್ನು ಬೆಂಗಳೂರಿನ ಸಮೀಪದಲ್ಲೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಪ್ಡೇಟ್ಸ್‌ ಕೊಟ್ಟಿದ್ದಾರೆ. ಬೆಂಗಳೂರಿನ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು (ಜುಲೈ 8ರ ಬುಧವಾರ) ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ವೇಳೆ ಸಚಿವರಾದ ಎಂ. ಬಿ. ಪಾಟೀಲ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಆರ್ಥಿಕ ಸಲಹೆಗಾರರಾದ ಎಲ್. ಕೆ. ಅತೀಕ್ ಮತ್ತಿತರರು ಉಪಸ್ಥಿತರಿದ್ದರು ಎಂದು ಹೇಳಲಾಗಿದೆ.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ

ಇನ್ನು ಬೆಂಗಳೂರಿನ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. "ಬೆಂಗಳೂರಿನಲ್ಲಿ ಪ್ರತಿ ತಿಂಗಳು 30 ಸಾವಿರ ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಹೀಗಾಗಿ ನಾವು ಸುಗಮ ಸಂಚಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ನಾವು ಈಗಾಗಲೇ 350 ಕಿ. ಮೀ ಮೆಟ್ರೋ ಸಂಪರ್ಕಕ್ಕೆ ಯೋಜನೆ ರೂಪಿಸಿದ್ದು, ಇದನ್ನು ಮುಂದಿನ ವರ್ಷದ ವೇಳೆಗೆ 500 ಕಿ.ಮೀ ಗಳಿಗೆ ವಿಸ್ತರಿಸುವ ಗುರಿ ಹೊಂದಿದ್ದೇವೆ.

⬇ DOWNLOAD
×

ಇನ್ನು ಬೆಂಗಳೂರಿನ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. “ಬೆಂಗಳೂರಿನಲ್ಲಿ ಪ್ರತಿ ತಿಂಗಳು 30 ಸಾವಿರ ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಹೀಗಾಗಿ ನಾವು ಸುಗಮ ಸಂಚಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ನಾವು ಈಗಾಗಲೇ 350 ಕಿ. ಮೀ ಮೆಟ್ರೋ ಸಂಪರ್ಕಕ್ಕೆ ಯೋಜನೆ ರೂಪಿಸಿದ್ದು, ಇದನ್ನು ಮುಂದಿನ ವರ್ಷದ ವೇಳೆಗೆ 500 ಕಿ.ಮೀ ಗಳಿಗೆ ವಿಸ್ತರಿಸುವ ಗುರಿ ಹೊಂದಿದ್ದೇವೆ.

Editor Reporter
mirrortvkannada.com

ನಗರದ ಸಮೀಪವೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್..

ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಹಾಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಪರ್ಯಾಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಕಳೆದ ಎರಡು ವರ್ಷಗಳಿಂದಲೂ ಚರ್ಚೆ ನಡೆಯುತ್ತಲ್ಲೇ ಇದೆ. ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಚರ್ಚೆ ನಡೆಯುತ್ತಿದ್ದರೂ, ಜಾಗಕ್ಕೆ ಸಂಬಂಧಿಸಿದಂತೆ ಗೊಂದಲಗಳು ಮುಂದುವರಿದಿದೆ. ಅಲ್ಲದೆ ಹೊಸ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದಿಂದಲೂ ಯಾವುದೇ ಹೊಸ ಅಪ್ಡೇಟ್ಸ್‌ ಬಂದಿರಲಿಲ್ಲ. ಇದೀಗ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ಸ್‌ ಕೊಟ್ಟಿದ್ದಾರೆ.

ಬೆಂಗಳೂರು ಸಮೀಪದಲ್ಲೇ ಎರಡನೇ ವಿಮಾನ ನಿಲ್ದಾಣ

ಇನ್ನು ಬೆಂಗಳೂರಿನ ಸಮೀಪದಲ್ಲೇ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಪ್ಡೇಟ್ಸ್‌ ಕೊಟ್ಟಿದ್ದಾರೆ. ಬೆಂಗಳೂರಿನ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು (ಜುಲೈ 8ರ ಬುಧವಾರ) ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ವೇಳೆ ಸಚಿವರಾದ ಎಂ. ಬಿ. ಪಾಟೀಲ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಿತೇಶ್ ಕುಮಾರ್ ಸಿಂಗ್, ಆರ್ಥಿಕ ಸಲಹೆಗಾರರಾದ ಎಲ್. ಕೆ. ಅತೀಕ್ ಮತ್ತಿತರರು ಉಪಸ್ಥಿತರಿದ್ದರು ಎಂದು ಹೇಳಲಾಗಿದೆ.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ

ಇನ್ನು ಬೆಂಗಳೂರಿನ ಅಭಿವೃದ್ಧಿಗೆ 1.5 ಲಕ್ಷ ಕೋಟಿ ವೆಚ್ಚ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. "ಬೆಂಗಳೂರಿನಲ್ಲಿ ಪ್ರತಿ ತಿಂಗಳು 30 ಸಾವಿರ ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಹೀಗಾಗಿ ನಾವು ಸುಗಮ ಸಂಚಾರಕ್ಕೆ ಆದ್ಯತೆ ನೀಡುತ್ತಿದ್ದೇವೆ. ನಾವು ಈಗಾಗಲೇ 350 ಕಿ. ಮೀ ಮೆಟ್ರೋ ಸಂಪರ್ಕಕ್ಕೆ ಯೋಜನೆ ರೂಪಿಸಿದ್ದು, ಇದನ್ನು ಮುಂದಿನ ವರ್ಷದ ವೇಳೆಗೆ 500 ಕಿ.ಮೀ ಗಳಿಗೆ ವಿಸ್ತರಿಸುವ ಗುರಿ ಹೊಂದಿದ್ದೇವೆ.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్