ಫುಟ್‌ಪಾತ್‌ ಒತ್ತುವರಿ ತೆರವು: ಸಚಿವ ಕೃಷ್ಣಬೈರೇಗೌಡರಿಗೆ ಬೆಂಬಲ ಸೂಚಿಸಿದ ಕರವೇ

mirrortvkannada.com
Date : 10 July 2026, 8:32 pm Posted By : MIRROR TV KANNADA

ಫುಟ್‌ಪಾತ್‌ ಒತ್ತುವರಿ ತೆರವು: ಸಚಿವ ಕೃಷ್ಣಬೈರೇಗೌಡರಿಗೆ ಬೆಂಬಲ ಸೂಚಿಸಿದ ಕರವೇ

ನಗರದಲ್ಲಿ ಪಾದಚಾರಿ ಮಾರ್ಗಗಳ (ಫುಟ್‌ಪಾತ್‌) ಒತ್ತುವರಿ ತೆರವುಗೊಳಿಸುವ ದಿಟ್ಟ ಕಾರ್ಯಾಚರಣೆಗೆ ಮುಂದಾಗಿರುವ ಸಚಿವ ಕೃಷ್ಣಬೈರೇಗೌಡ ಅವರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೃಢವಾಗಿ ನಿಂತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಈ ಕಾರ್ಯವನ್ನು ಮುಕ್ತಕಂಠದಿಂದ ಸ್ವಾಗತಿಸಿರುವ ಕರವೇ, ಒತ್ತುವರಿ ತೆರವು ವಿಚಾರದಲ್ಲಿ ಯಾವುದೇ ಪ್ರಭಾವಿಗಳಿಗೆ ಅಥವಾ ಬೆದರಿಕೆಗಳಿಗೆ ಹೆದರುವ ಅಗತ್ಯವಿಲ್ಲ ಎಂದು ಸಚಿವರಿಗೆ ಅಭಯ ನೀಡಿದೆ.
ನಗರ ಪ್ರದೇಶಗಳಲ್ಲಿ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದರಿಂದ ಪಾದಚಾರಿಗಳು ರಸ್ತೆಯಲ್ಲಿಯೇ ಓಡಾಡುವಂತಹ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಂಚಾರ ದಟ್ಟಣೆ ಹಾಗೂ ಅಪಘಾತಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಒತ್ತುವರಿದಾರರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಸಚಿವರ ಕಾರ್ಯವನ್ನು ಕರವೇ ಶ್ಲಾಘಿಸಿದೆ. ಪ್ರಭಾವಿಗಳು ಎಷ್ಟೇ ಒತ್ತಡ ಹೇರಿದರೂ ಈ ಕಾರ್ಯಾಚರಣೆಯನ್ನು ಅರ್ಧಕ್ಕೆ ನಿಲ್ಲಿಸಬಾರದು ಎಂದು ಸಂಘಟನೆ ಮನವಿ ಮಾಡಿದೆ.
ಜನಸಾಮಾನ್ಯರ ಒಳಿತಿಗಾಗಿ ನಡೆಯುತ್ತಿರುವ ಈ ನ್ಯಾಯಯುತವಾದ ತೆರವು ಕಾರ್ಯಾಚರಣೆಯಲ್ಲಿ ಯಾವುದೇ ಅಡೆತಡೆಗಳು ಎದುರಾದರೂ ಕರವೇ ಸಂಘಟನೆಯು ಸಚಿವರ ಹಾಗೂ ಸರ್ಕಾರದ ಬೆನ್ನಿಗೆ ನಿಲ್ಲಲಿದೆ ಎಂದು ಕರವೇ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಫುಟ್‌ಪಾತ್‌ ಮುಕ್ತಗೊಳಿಸುವ ಸರ್ಕಾರದ ಅಭಿಯಾನಕ್ಕೆ ಸಂಪೂರ್ಣ ನೈತಿಕ ಬೆಂಬಲವನ್ನು ವ್ಯಕ್ತಪಡಿಸಿದ್ದು, ಈ ಕಾರ್ಯಾಚರಣೆಯನ್ನು ಯಾವುದೇ ಅಂಜಿಕೆಯಿಲ್ಲದೆ ಇನ್ನಷ್ಟು ಚುರುಕುಗೊಳಿಸುವಂತೆ ಆಗ್ರಹಿಸಿದ್ದಾರೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్