ಬೆಂಗಳೂರು ಸಾರ್ವಜನಿಕ ಶೌಚಾಲಯಗಳ ಸ್ಥಿತಿ ಬಹಿರಂಗ; ಬಿ-ಪ್ಯಾಕ್ ಸಮೀಕ್ಷೆಯಲ್ಲಿ ಆತಂಕಕಾರಿ ಅಂಶಗಳು

mirrortvkannada.com
Date : 22 July 2026, 10:47 pm Posted By : MIRROR TV KANNADA

ಬೆಂಗಳೂರು ಸಾರ್ವಜನಿಕ ಶೌಚಾಲಯಗಳ ಸ್ಥಿತಿ ಬಹಿರಂಗ; ಬಿ-ಪ್ಯಾಕ್ ಸಮೀಕ್ಷೆಯಲ್ಲಿ ಆತಂಕಕಾರಿ ಅಂಶಗಳು

ಉದ್ಯಾನ ನಗರಿ ಬೆಂಗಳೂರುದಲ್ಲಿನ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಕುರಿತು ಮಹತ್ವದ ಸಮೀಕ್ಷಾ ವರದಿ ಪ್ರಕಟವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ 142 ಸಾರ್ವಜನಿಕ ಶೌಚಾಲಯಗಳ ಕುರಿತು ಬೆಂಗಳೂರು ಪೊಲಿಟಿಕಲ್ ಆಕ್ಷನ್ ಕಮಿಟಿ (B.PAC) ನಾಗರಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆಸಿದ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಿದೆ.

ಈ ಸಮೀಕ್ಷೆಯನ್ನು 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿ-ಪ್ಯಾಕ್‌ನ ನಾಗರಿಕ ನಾಯಕರು, ನಾಗರಿಕ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ವಿದ್ಯಾರ್ಥಿ ಸ್ವಯಂಸೇವಕರು ನಡೆಸಿದ್ದಾರೆ. ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ, ಸ್ವಚ್ಛತೆ, ಸುರಕ್ಷತೆ, ಪ್ರವೇಶ ಸೌಲಭ್ಯ, ಪಾರದರ್ಶಕತೆ ಹಾಗೂ ಸೇವೆಯ ಗುಣಮಟ್ಟ ಸೇರಿದಂತೆ ವಿವಿಧ ಅಂಶಗಳ ಕುರಿತು ಸಮಗ್ರ ಮೌಲ್ಯಮಾಪನ ಮಾಡಲಾಗಿದೆ.

ಈ ವರದಿ ನಗರದ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯಲ್ಲಿ ಸುಧಾರಣೆಯ ಅಗತ್ಯವಿರುವ ಹಲವು ಅಂಶಗಳನ್ನು ಬೆಳಕಿಗೆ ತಂದಿದ್ದು, ನಾಗರಿಕರಿಗೆ ಉತ್ತಮ ಹಾಗೂ ಸುರಕ್ಷಿತ ಮೂಲಸೌಕರ್ಯ ಒದಗಿಸಲು ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬಿ-ಪ್ಯಾಕ್ ಒತ್ತಾಯಿಸಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్