2026-31 ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಗೆ ಒತ್ತು: ಡಿಸೆಂಬರ್‌ಗೆ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ

mirrortvkannada.com
Date : 23 July 2026, 10:50 pm Posted By : MIRROR TV KANNADA

2026-31 ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಗೆ ಒತ್ತು: ಡಿಸೆಂಬರ್‌ಗೆ 200 ಎಕರೆ ಸೆಮಿಕಂಡಕ್ಟರ್ ಪಾರ್ಕ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ಬರಲಿರುವ 2026-2031ರ ನೂತನ ವೈಮಾಂತರಿಕ್ಷ ಮತ್ತು ರಕ್ಷಣಾ ನೀತಿಯಲ್ಲಿ ಆಧುನಿಕ ಎಲೆಕ್ಟ್ರಾನಿಕ್ ಸಮರ ಸಾಧನಗಳು, ಎಂಬೆಡೆಡ್ ತಂತ್ರಾಂಶ, ಇ-ವಿಟಾಲ್ ಸಾಧನಗಳು ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಬಳಸಲಾಗುವ ಪೇಲೋಡ್‌ಗಳನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲು ಒತ್ತು ನೀಡಲಾಗಿದೆ.

ಇದರ ಜೊತೆಗೆ, ಈ ವರ್ಷದ ಡಿಸೆಂಬರ್ ಹೊತ್ತಿಗೆ ಕ್ವಿನ್ ಸಿಟಿ ಹಂತ-1ನಲ್ಲಿ 200 ಎಕರೆ ವಿಸ್ತಾರದ ಸೆಮಿಕಂಡಕ್ಟರ್ ಪಾರ್ಕ್ ಕಾರ್ಯಾಚರಣೆ ಆರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ತಿಳಿಸಿದ್ದಾರೆ.

ಗುರುವಾರ (ಜುಲೈ 23) ಬೆಂಗಳೂರಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭವಾದ 15ನೇ ವರ್ಷದ ವ್ಯೂಹಾತ್ಮಕ ವಿದ್ಯುನ್ಮಾನ ಸಮಾವೇಶ (ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ಸ್ ಸಮ್ಮಿಟ್-2026)ದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ವೈಮಾಂತರಿಕ್ಷ, ರಕ್ಷಣಾ ಮತ್ತು ಸೆಮಿಕಂಡಕ್ಟರ್ ಕ್ಷೇತ್ರಗಳಲ್ಲಿ ಪ್ರಮುಖ ಹಬ್ ಆಗಿ ರೂಪಿಸುವ ಗುರಿ ಸರ್ಕಾರದದ್ದಾಗಿದೆ ಎಂದು ಹೇಳಿದರು.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్