ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ, ಜಾಮೀನು ಮಂಜೂರು

mirrortvkannada.com
Date : 31 July 2026, 12:44 pm Posted By : MIRROR TV KANNADA

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ, ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್‌ನ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಗೆ ತಡೆ ನೀಡುವಂತೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ. ಅಲ್ಲದೆ, ಹಿಂದಿನ ನ್ಯಾಯಾಲಯದ ಆದೇಶದ ಜಾರಿಗೆ ತಾತ್ಕಾಲಿಕವಾಗಿ ತಡೆ ವಿಧಿಸಿದೆ. ಪ್ರಕರಣದ ಮೇಲ್ಮನವಿ ವಿಚಾರಣೆ ಮುಂದುವರಿಯಲಿದೆ.

ಇದೇ ವೇಳೆ ಹೈಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ. ಈ ಆದೇಶದಿಂದ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಮಹತ್ವದ ಕಾನೂನು ಪರಿಹಾರ ದೊರೆತಂತಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಮತ್ತು ಅಂತಿಮ ತೀರ್ಪಿನತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్