ಕರ್ನಾಟಕಕ್ಕೆ ಸಹಾಯ ಮಾಡಿ, ರಾಜ್ಯವನ್ನು ರಕ್ಷಿಸಿ – ಮೋದಿಗೆ ಡಿಕೆಶಿ ಮನವಿ..

mirrortvkannada.com
Date : 01 August 2026, 9:33 pm Posted By : MIRROR TV KANNADA

ಕರ್ನಾಟಕಕ್ಕೆ ಸಹಾಯ ಮಾಡಿ, ರಾಜ್ಯವನ್ನು ರಕ್ಷಿಸಿ – ಮೋದಿಗೆ ಡಿಕೆಶಿ ಮನವಿ..

ಕರ್ನಾಟಕಕ್ಕೆ (Karnataka) ಸಹಾಯ ಮಾಡಿ. ಕರ್ನಾಟಕವನ್ನು ರಕ್ಷಿಸಿ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರಧಾನಿ ನರೇಂದ್ರ ಮೋದಿಯವರಲ್ಲಿ (Narendra Modi) ಮನವಿ ಮಾಡಿದ್ದಾರೆ.

ರಾಮಕೃಷ್ಣ ಆಶ್ರಮದ ವಿದ್ಯಾ ಶಾಲೆ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ದೇಶ ಕರ್ನಾಟಕ ನೋಡುತ್ತಿದೆ. ಕರ್ನಾಟಕ ಇಡೀ ದೇಶದ ಪ್ರಮುಖ ರಾಜ್ಯ. ಕರ್ನಾಟಕದ ವಾತಾವರಣ, ಸಂಸ್ಕೃತಿ ನೋಡಿ. ಇದು ಸಂಕಲ್ಪ ಭೂಮಿ. ನಾವು ನೀವೂ ಜೊತೆಯಾಗಿ ಸೇರಿ ಈ ಕರ್ನಾಟಕ ಬೆಳೆಸೋಣ. ಭಾರತ ಕರ್ನಾಟಕದ ಜೊತೆ ಅಭಿವೃದ್ಧಿಯಾಗಲಿ. ನಾವೆಲ್ಲ ಒಟ್ಟಾಗಿ ಸೇರಿ ಕೆಲಸ ಮಾಡೋಣ. ನಮಗೆ ನಿಮ್ಮ ಸಹಕಾರ ಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: CWG 2026: ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಡಬಲ್ ಸಂಭ್ರಮ – ಸೋಮನ್‌ಗೆ ಚಿನ್ನ, ಶುಭಮ್‌ಗೆ ಬೆಳ್ಳಿ

ವಿವೇಕಾನಂದರ ಚಿಂತನೆಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ವಿವೇಕಾನಂದರ ಆಲೋಚನೆಯಂತೆ ಯುವ ನವಯುಗದಂತೆ ಸರ್ಕಾರ ನಡೆಸುತ್ತೇನೆ. ಯುವ ಶಕ್ತಿ ಬಳಸಲು ಕಾರ್ಯಕ್ರಮ ರೂಪಿಸಿದ್ದೇನೆ. ಮೈಸೂರು ಇತಿಹಾಸ ವಿಶ್ವದ ವಿಶ್ವಾಸ. ವಿವೇಕಾನಂದರು ಮೈಸೂರಿನಿಂದ ನೇರವಾಗಿ ಚಿಕಾಗೋಗೆ ಹೋಗಿ ಐತಿಹಾಸಿಕ ಭಾಷಣ ಮಾಡಿದರು. ನಮ್ಮ ಸರ್ಕಾರ ವಿವೇಕಾನಂದರ ಕನಸುಗಳನ್ನು ಹೊಂದಿದೆ. ಗ್ರಾಮ ಪಂಚಾಯಿತಿ, ನಗರದಲ್ಲಿ ಯುವಜನತೆ ಪಡೆಗಳ ಕಟ್ಟುವ ಸಂಕಲ್ಪ ಮಾಡಿದ್ದೇನೆ. ಈ ಆಶ್ರಮ ಕರ್ನಾಟಕದ ಆಸ್ತಿ ಅಲ್ಲ, ಇದು ದೇಶದ ಆಸ್ತಿಯಾಗಿದೆ. ಆ ಆಶ್ರಮದ ಪರವಾಗಿ ನಮ್ಮ ಸರ್ಕಾರ ನಿಂತಿದೆ ಎಂದರು.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్