ಕಂಗನಾ ವಿರುದ್ಧ ರಮ್ಯಾ ವಾಗ್ದಾಳಿ: ‘ಗೌರವದ ಬಗ್ಗೆ ಉಪದೇಶ ನೀಡುವ ಮುನ್ನ ಹಿಂದಿನ ಹೇಳಿಕೆ ನೆನಪಿಸಿಕೊಳ್ಳಿ’

mirrortvkannada.com
Date : 03 August 2026, 10:38 pm Posted By : MIRROR TV KANNADA

ಕಂಗನಾ ವಿರುದ್ಧ ರಮ್ಯಾ ವಾಗ್ದಾಳಿ: ‘ಗೌರವದ ಬಗ್ಗೆ ಉಪದೇಶ ನೀಡುವ ಮುನ್ನ ಹಿಂದಿನ ಹೇಳಿಕೆ ನೆನಪಿಸಿಕೊಳ್ಳಿ’

ನವದೆಹಲಿ: ಗೌರವದ ಬಗ್ಗೆ ಉಪದೇಶ ನೀಡುವ ಮೊದಲು ತಮ್ಮ ಹಿಂದಿನ ಹೇಳಿಕೆಗಳನ್ನು ನೆನಪಿಸಿಕೊಳ್ಳಬೇಕು ಎಂದು ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಸಂಸದೆ ಮತ್ತು ನಟಿ ಕಂಗನಾ ರಣಾವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಡೆದ ಜೆನ್-ಝಿ ಪ್ರತಿಭಟನೆಗಳ ಕುರಿತು ಕಂಗನಾ ನೀಡಿದ್ದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ರಮ್ಯಾ, ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೌರವದ ಬಗ್ಗೆ ಮಾತನಾಡುವ ಮೊದಲು ಕಂಗನಾ ತಮ್ಮ ಹಿಂದಿನ ಹೇಳಿಕೆಗಳನ್ನು ಒಮ್ಮೆ ನೆನಪಿಸಿಕೊಳ್ಳಬೇಕು ಎಂದು ರಮ್ಯಾ ಟೀಕಿಸಿದ್ದಾರೆ. 2026ರ ಪ್ರಮುಖ ಹೈಲೈಟ್ ಎಂದರೆ ಕಂಗನಾ ರಣಾವತ್ ಜೆನ್-ಝಿ ಪೀಳಿಗೆಗೆ ಗೌರವದ ಬಗ್ಗೆ ಪಾಠ ಮಾಡಿರುವುದು ಎಂದು ವ್ಯಂಗ್ಯವಾಡಿದ್ದಾರೆ. ಕಂಗನಾ ಅವರ ಹೇಳಿಕೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಯನ್ನೂ ರಮ್ಯಾ ತಮ್ಮ ಪೋಸ್ಟ್ ಮೂಲಕ ಉಲ್ಲೇಖಿಸಿದ್ದಾರೆ.

ಕೆಲವರಿಗೆ ಪ್ರಧಾನಿ ನರೇಂದ್ರ ಮೋದಿ ದೇವರಂತಿದ್ದಾರೆ, ಹೀಗಾಗಿ ಅವರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂಬ ರೀತಿಯಲ್ಲಿ ರಮ್ಯಾ ವ್ಯಂಗ್ಯವಾಗಿ వ్యాఖ్యానಿಸಿದ್ದಾರೆ. ಕಂಗನಾ ಹಾಗೂ ರಮ್ಯಾ ನಡುವಿನ ಈ ವಾಕ್ಸಮರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్