ಕರ್ನಾಟಕದಲ್ಲಿ 334 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಾಕಿ.. ನಿತಿನ್ ಗಡ್ಕರಿ ಮಹತ್ವದ ಮಾಹಿತಿ

mirrortvkannada.com
Date : 06 August 2026, 11:26 pm Posted By : MIRROR TV KANNADA

ಕರ್ನಾಟಕದಲ್ಲಿ 334 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಾಕಿ.. ನಿತಿನ್ ಗಡ್ಕರಿ ಮಹತ್ವದ ಮಾಹಿತಿ

ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಜಾಲವನ್ನು ಮತ್ತಷ್ಟು ವಿಸ್ತರಿಸುವ ಕಾರ್ಯ ಮುಂದುವರಿದಿದ್ದು, ಭಾರತಮಾಲಾ ಪರಿಯೋಜನಾ ಯೋಜನೆಯಡಿ ಹಲವು ಪ್ರಮುಖ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಯಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ.

ಗಡ್ಕರಿ ಅವರ ಪ್ರಕಾರ, ಭಾರತಮಾಲಾ ಪರಿಯೋಜನೆಯಡಿ ಕರ್ನಾಟಕದಲ್ಲಿ ಒಟ್ಟು 334 ಕಿಲೋಮೀಟರ್‌ಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಇನ್ನೂ ಬಾಕಿಯಿದೆ. ಈಗಾಗಲೇ ಹಲವು ಯೋಜನೆಗಳು ಪೂರ್ಣಗೊಂಡಿದ್ದರೂ, ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಬಾಕಿ ಉಳಿದಿರುವ ಹೆದ್ದಾರಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸಂಚಾರ ವ್ಯವಸ್ಥೆ ಸುಧಾರಿಸುವುದರ ಜೊತೆಗೆ, ವ್ಯಾಪಾರ, ಕೈಗಾರಿಕೆ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్