‘ಮಹಾನ್’ ಚಿತ್ರದಲ್ಲಿ ನಮ್ರತಾ ಗೌಡ, ಕಿರಣ್ ಶ್ರೀನಿವಾಸ್: ಫಸ್ಟ್ ಲುಕ್ ಬಿಡುಗಡೆ

mirrortvkannada.com
Date : 11 August 2026, 3:00 pm Posted By : MIRROR TV KANNADA

‘ಮಹಾನ್’ ಚಿತ್ರದಲ್ಲಿ ನಮ್ರತಾ ಗೌಡ, ಕಿರಣ್ ಶ್ರೀನಿವಾಸ್: ಫಸ್ಟ್ ಲುಕ್ ಬಿಡುಗಡೆ

ಪಿ.ಸಿ. ಶೇಖರ್ ನಿರ್ದೇಶನದಲ್ಲಿ, ಆಕಾಶ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದೂರು ನಿರ್ಮಿಸುತ್ತಿರುವ ‘ಮಹಾನ್’ ಸಿನಿಮಾ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಶಿವರಾಜ್ ಕುಮಾರ್ ಹಾಗೂ ವಿಜಯ ರಾಘವೇಂದ್ರ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹಲವು ಹಿರಿಯ ಹಾಗೂ ಜನಪ್ರಿಯ ಕಲಾವಿದರು ಅಭಿನಯಿಸಿದ್ದಾರೆ.

ಚಿತ್ರದ ಪ್ರಮುಖ ಪಾತ್ರಗಳಲ್ಲಿ ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡ ಹಾಗೂ ‘ಹಾಗೆ ಸುಮ್ಮನೆ’ ಸೇರಿದಂತೆ ಹಲವು ಜನಪ್ರಿಯ ಸಿನಿಮಾಗಳಲ್ಲಿ ನಟಿಸಿರುವ ಕಿರಣ್ ಶ್ರೀನಿವಾಸ್ ಕಾಣಿಸಿಕೊಳ್ಳುತ್ತಿದ್ದಾರೆ. ಇವರಿಬ್ಬರ ಪಾತ್ರಗಳ ಬಗ್ಗೆ ಈಗಾಗಲೇ ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿದೆ.

ಇದೀಗ ‘ಮಹಾನ್’ ಚಿತ್ರತಂಡ ನಮ್ರತಾ ಗೌಡ ಹಾಗೂ ಕಿರಣ್ ಶ್ರೀನಿವಾಸ್ ಅವರ ಫಸ್ಟ್ ಲುಕ್ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದೆ. ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಇಬ್ಬರ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದ್ದು, ಸಿನಿಮಾದಲ್ಲಿನ ಅವರ ಪಾತ್ರಗಳು ಹೇಗಿರಲಿವೆ ಎಂಬ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్