ಬಲೂಚಿಸ್ತಾನ್ ಗೃಹ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ

mirrortvkannada.com
Date : 14 August 2026, 11:51 pm Posted By : MIRROR TV KANNADA

ಬಲೂಚಿಸ್ತಾನ್ ಗೃಹ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ

ಬಲೂಚಿಸ್ತಾನ್ ಗೃಹ ಸಚಿವ ಮೀರ್ ಜಿಯಾವುಲ್ಲಾ ಲ್ಯಾಂಗೋವ್ ಅವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ. ಕ್ವೆಟ್ಟಾದಲ್ಲಿ ನಡೆದ ಈ ದಾಳಿಯಲ್ಲಿ ಸಚಿವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ದಾಳಿಯಲ್ಲಿ ಮೂವರು ಪೊಲೀಸರು ಸೇರಿದಂತೆ ಒಟ್ಟು ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಘಟನೆಯ ಬಳಿಕ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿದಿವೆ. ದಾಳಿ ನಡೆಸಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్