ಭಾರತದಲ್ಲಿ ಕಾಗ್ನಿಜೆಂಟ್‌ನ ಟ್ಯಾಲೆಂಟ್ ಆಕ್ಸಿಲರೇಟರ್‌ಗೆ ಭರ್ಜರಿ ಚಾಲನೆ

mirrortvkannada.com
Date : 17 August 2026, 4:33 pm Posted By : MIRROR TV KANNADA

ಭಾರತದಲ್ಲಿ ಕಾಗ್ನಿಜೆಂಟ್‌ನ ಟ್ಯಾಲೆಂಟ್ ಆಕ್ಸಿಲರೇಟರ್‌ಗೆ ಭರ್ಜರಿ ಚಾಲನೆ

ಕೃತಕ ಬುದ್ಧಿಮತ್ತೆ (AI) ಮತ್ತು ಮಾಹಿತಿ ತಂತ್ರಜ್ಞಾನ ಸೇವೆಗಳ ಜಾಗತಿಕ ದೈತ್ಯ ಕಂಪನಿಯಾದ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ವಿನೂತನ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ನೀಡಿದೆ. ಈ ಮೂಲಕ ವಿವಿಧ ಕ್ಷೇತ್ರಗಳ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಐಟಿ ವಲಯದಲ್ಲಿ ಹೊಸ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ.

ಈ ನೇಮಕಾತಿ ಅಭಿಯಾನದಡಿ ದೇಶದ 37 ನಗರಗಳ 58 ಪ್ರತಿಷ್ಠಿತ ಬಿಸಿನೆಸ್ ಸ್ಕೂಲ್‌ಗಳಿಂದ ಒಟ್ಟು 489 ನುರಿತ ಪದವೀಧರರನ್ನು ಕಾಗ್ನಿಜೆಂಟ್ ಹೊಸದಾಗಿ ನೇಮಕ ಮಾಡಿಕೊಂಡಿದೆ. ವಿಭಿನ್ನ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ಸಾಂಪ್ರದಾಯಿಕ ನೇಮಕಾತಿ ಮಾದರಿಗಿಂತ ವಿಭಿನ್ನವಾಗಿ ಸಂಸ್ಥೆ ಗಮನ ಸೆಳೆದಿದೆ.

ಐಟಿ ಕ್ಷೇತ್ರದಲ್ಲಿ ತಂತ್ರಜ್ಞಾನ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಉದ್ಯೋಗಾವಕಾಶ ಎಂಬ ಸಾಂಪ್ರದಾಯಿಕ ಕಲ್ಪನೆಯನ್ನು ಬದಲಿಸುವ ಪ್ರಯತ್ನವಾಗಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಭಿನ್ನ ಸಾಮರ್ಥ್ಯ ಹಾಗೂ ಕೌಶಲ್ಯ ಹೊಂದಿರುವ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಕ್ಕೆ ಅಗತ್ಯವಿರುವ ವೈವಿಧ್ಯಮಯ ಪ್ರತಿಭಾ ಸಂಪನ್ಮೂಲವನ್ನು ಬೆಳೆಸಲು ಕಾಗ್ನಿಜೆಂಟ್ ಮುಂದಾಗಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్