ಪೌರಕಾರ್ಮಿಕರಿಗೆ ಗುಡ್‌ನ್ಯೂಸ್: ಭತ್ಯೆ ಹೆಚ್ಚಳ ಘೋಷಿಸಿದ ಡಿ.ಕೆ. ಶಿವಕುಮಾರ್

mirrortvkannada.com
Date : 25 September 2026, 8:29 pm Posted By : MIRROR TV KANNADA

ಪೌರಕಾರ್ಮಿಕರಿಗೆ ಗುಡ್‌ನ್ಯೂಸ್: ಭತ್ಯೆ ಹೆಚ್ಚಳ ಘೋಷಿಸಿದ ಡಿ.ಕೆ. ಶಿವಕುಮಾರ್

ಕರ್ನಾಟಕದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. ಪೌರಕಾರ್ಮಿಕರ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಪೌರಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಪೌರಕಾರ್ಮಿಕರನ್ನು ಕರ್ಮಯೋಗಿಗಳು ಹಾಗೂ ಕಾಯಕಜೀವಿಗಳು ಎಂದು ಬಣ್ಣಿಸಿದರು. ಸ್ವಚ್ಛತಾ ಕಾರ್ಯದಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಹೇಳಿದರು.

ಪೌರಕಾರ್ಮಿಕರ ಭತ್ಯೆ ಹೆಚ್ಚಿಸುವುದರ ಜೊತೆಗೆ ಉಪಹಾರ ಭತ್ಯೆಯನ್ನು 35 ರೂಪಾಯಿಯಿಂದ 70 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಅವರು ಘೋಷಿಸಿದರು. ಈ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్