ದೇಶದ ಆಟೋಮೊಬೈಲ್ ಟೆಸ್ಟಿಂಗ್ ಏಜೆನ್ಸಿಗಳ ಉನ್ನತೀಕರಣಕ್ಕೆ ₹780 ಕೋಟಿ: ಕುಮಾರಸ್ವಾಮಿ

mirrortvkannada.com
Date : 25 September 2026, 8:31 pm Posted By : MIRROR TV KANNADA

ದೇಶದ ಆಟೋಮೊಬೈಲ್ ಟೆಸ್ಟಿಂಗ್ ಏಜೆನ್ಸಿಗಳ ಉನ್ನತೀಕರಣಕ್ಕೆ ₹780 ಕೋಟಿ: ಕುಮಾರಸ್ವಾಮಿ

ಆಟೋಮೊಬೈಲ್ ಕ್ಷೇತ್ರದ ಕ್ಷಮತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ದೇಶದಲ್ಲಿರುವ ಎಲ್ಲಾ ಟೆಸ್ಟಿಂಗ್ ಏಜೆನ್ಸಿಗಳ ತಾಂತ್ರಿಕ ಸಾಮರ್ಥ್ಯವನ್ನು ಮೇಲ್ದರ್ಜೆಗೇರಿಸಲು ₹780 ಕೋಟಿ ವೆಚ್ಚ ಮಾಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಹರಿಯಾಣದ ಮಾನೇಸರ್‌ನಲ್ಲಿರುವ ಅಂತಾರಾಷ್ಟ್ರೀಯ ಆಟೋಮೋಟಿವ್ ತಂತ್ರಜ್ಞಾನ ಕೇಂದ್ರದಲ್ಲಿ (ICAT) ನಡೆದ ಸಂಸ್ಥೆಯ 20ನೇ ವಾರ್ಷಿಕೋತ್ಸವ ‘ICAT@20’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆಟೋಮೊಬೈಲ್ ಕ್ಷೇತ್ರದ ತಾಂತ್ರಿಕ ಅಭಿವೃದ್ಧಿ ಹಾಗೂ ಪರೀಕ್ಷಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ದೇಶದ ಟೆಸ್ಟಿಂಗ್ ಏಜೆನ್ಸಿಗಳ ತಾಂತ್ರಿಕ ಮೂಲಸೌಕರ್ಯವನ್ನು ಉನ್ನತೀಕರಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్