ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ? ಬೇಬಿ ಬಂಪ್ ಫೋಟೋ ವೈರಲ್!

mirrortvkannada.com
Date : 20 June 2026, 8:50 pm Posted By : MIRROR TV KANNADA

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ? ಬೇಬಿ ಬಂಪ್ ಫೋಟೋ ವೈರಲ್!

ನಟಿ ಸಮಂತಾ ಅಭಿನಯದ, ಅವರದೇ ಸ್ವಂತ ನಿರ್ಮಾಣದ ‘ಮಾ ಇಂಟಿ ಬಂಗಾರಂ’ ಸಿನಿಮಾ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ಮೆಗಾ ಅಭಿಮಾನಿಗಳಿಗೆ ಮತ್ತು ಸಿನಿರಂಗಕ್ಕೆ ಈಗ ಮತ್ತೊಂದು ಅಚ್ಚರಿಯ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟಿ ಸಮಂತಾ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರಲ್ಲಿ ಭಾರೀ ಕುತೂಹಲ ಮೂಡಿಸಿದೆ.
‘ಮಾ ಇಂಟಿ ಬಂಗಾರಂ’ ಸಿನಿಮಾದ ಯಶಸ್ಸಿನ ಸಂಭ್ರಮಾಚರಣೆಯ ವಿಡಿಯೋ ಹಾಗೂ ಫೋಟೋಗಳು ಇತ್ತೀಚೆಗೆ ಹೊರಬಿದ್ದಿದ್ದು, ಇದರಲ್ಲಿ ಸಮಂತಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿದ್ದಾರೆ. ಈ ದೃಶ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿದ ಕೆಲವು ನೆಟ್ಟಿಗರು ಸಮಂತಾ ಅವರ ದೇಹದ ಬದಲಾವಣೆ ಮತ್ತು ಬೇಬಿ ಬಂಪ್ (Baby Bump) ಮಾದರಿಯ ದೃಶ್ಯಗಳನ್ನು ಆಧರಿಸಿ ಅವರು ಗರ್ಭಿಣಿಯಾಗಿರಬಹುದು ಎಂದು ಊಹಾಪೋಹಗಳನ್ನು ಹರಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಕ್ಲಿಪ್‌ಗಳು ಸಖತ್ ಟ್ರೆಂಡ್ ಆಗುತ್ತಿದ್ದು, ಕೆಲವರು ಮುಂಚಿತವಾಗಿಯೇ ನಟಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ.
ಸಮಂತಾ ಅವರು ಕಳೆದ ವರ್ಷ ಪ್ರಸಿದ್ಧ ಈಶಾ ಯೋಗ ಕೇಂದ್ರದಲ್ಲಿ ಬಾಲಿವುಡ್ ನಿರ್ದೇಶಕ ರಾಜ್ ನಿಡಿಮೋರು ಅವರನ್ನು ಸಾಂಪ್ರದಾಯಿಕ ಶೈಲಿಯಲ್ಲಿ ವಿವಾಹವಾಗಿದ್ದರು. ಸದ್ಯ ವೈರಲ್ ಆಗುತ್ತಿರುವ ಈ ಗರ್ಭಧಾರಣೆಯ ಸುದ್ದಿಗಳ ಕುರಿತು ನಟಿ ಸಮಂತಾ ಆಗಲಿ ಅಥವಾ ಅವರ ಪತಿ ರಾಜ್ ಆಗಲಿ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ. ಕೇವಲ ವೈರಲ್ ಫೋಟೋ ಮತ್ತು ವಿಡಿಯೋಗಳ ಆಧಾರದ ಮೇಲೆ ಈ ಚರ್ಚೆ ನಡೆಯುತ್ತಿದ್ದು, ಅಧಿಕೃತ ಮಾಹಿತಿ ಬರುವವರೆಗೂ ಇಂತಹ ನಿರ್ಧಾರಗಳಿಗೆ ಬರಬಾರದು ಎಂದು ಸಿನ ಪ್ರೇಕ್ಷಕರು ಅಭಿಪ್ರಾಯಪಡುತ್ತಿದ್ದಾರೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్