‘ರುಕ್ಮಿಣಿ ರಾಧಾಕೃಷ್ಣ’ ಚಿತ್ರದ ಹಾಡುಗಳ ಬಿಡುಗಡೆ: ಸಿನಿಪ್ರಿಯರಲ್ಲಿ ಹೆಚ್ಚಿದ ನಿರೀಕ್ಷೆ

mirrortvkannada.com
Date : 16 July 2026, 11:08 pm Posted By : MIRROR TV KANNADA

‘ರುಕ್ಮಿಣಿ ರಾಧಾಕೃಷ್ಣ’ ಚಿತ್ರದ ಹಾಡುಗಳ ಬಿಡುಗಡೆ: ಸಿನಿಪ್ರಿಯರಲ್ಲಿ ಹೆಚ್ಚಿದ ನಿರೀಕ್ಷೆ

ಉಮೇಶ್ ಫಿಲ್ಮ್ಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಎನ್.ಹೆಚ್. ಉಮೇಶ್ ನಿರ್ಮಿಸಿರುವ 'ರುಕ್ಮಿಣಿ ರಾಧಾಕೃಷ್ಣ' ಚಿತ್ರಕ್ಕೆ ಪ್ರಾಣ್ ಸುವರ್ಣ ನಿರ್ದೇಶನ ಮಾಡಿದ್ದಾರೆ. ಸುನಾದ್ ಗೌತಂ ಸಂಗೀತ ಸಂಯೋಜಿಸಿರುವ ಚಿತ್ರದ ಎರಡು ಹಾಡುಗಳನ್ನು ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್, ಮೋಕ್ಷಿತಾ ಪೈ ಹಾಗೂ ರಿಯಾ ಸಚ್ ದೇವ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಹಾಡುಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಲಹರಿ ವೇಲು, ಚಿತ್ರದಲ್ಲಿ ಒಟ್ಟು ಐದು ಸುಂದರ ಹಾಡುಗಳಿದ್ದು, ಅವುಗಳನ್ನು ಅತ್ಯಂತ ಅದ್ಭುತವಾಗಿ ಚಿತ್ರಿಸಲಾಗಿದೆ ಎಂದು ಹೇಳಿದರು. ಸಂಗೀತ ಮತ್ತು ದೃಶ್ಯ ವೈಭವದಿಂದ ಈ ಚಿತ್ರ ಪ್ರೇಕ್ಷಕರ ಮನಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆಯಿದೆ ಎಂದು ತಿಳಿಸಿದರು.

ಸಾಹಿತಿ ಕೆ. ಕಲ್ಯಾಣ್ ಮಾತನಾಡಿ, ನಿರ್ಮಾಪಕರ ಸಿದ್ಧತೆ ಹಾಗೂ ನಿರ್ದೇಶಕರ ಬದ್ಧತೆ ಹಾಡುಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರದ ನಾಯಕಿ ಪಾತ್ರಕ್ಕೆ ತಮಿಳು ಹಿನ್ನೆಲೆ ಇರುವುದರಿಂದ, ಕನ್ನಡ ಮತ್ತು ತಮಿಳು ಭಾಷೆಗಳನ್ನು ಸಂಯೋಜಿಸಿ ವಿಶೇಷ ಹಾಡೊಂದನ್ನು ರಚಿಸಿರುವುದಾಗಿ ಅವರು ತಿಳಿಸಿದರು.

⬇ DOWNLOAD
×

ಉಮೇಶ್ ಫಿಲ್ಮ್ಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಎನ್.ಹೆಚ್. ಉಮೇಶ್ ನಿರ್ಮಿಸಿರುವ ‘ರುಕ್ಮಿಣಿ ರಾಧಾಕೃಷ್ಣ’ ಚಿತ್ರಕ್ಕೆ ಪ್ರಾಣ್ ಸುವರ್ಣ ನಿರ್ದೇಶನ ಮಾಡಿದ್ದಾರೆ. ಸುನಾದ್ ಗೌತಂ ಸಂಗೀತ ಸಂಯೋಜಿಸಿರುವ ಚಿತ್ರದ ಎರಡು ಹಾಡುಗಳನ್ನು ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್, ಮೋಕ್ಷಿತಾ ಪೈ ಹಾಗೂ ರಿಯಾ ಸಚ್ ದೇವ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಹಾಡುಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಲಹರಿ ವೇಲು, ಚಿತ್ರದಲ್ಲಿ ಒಟ್ಟು ಐದು ಸುಂದರ ಹಾಡುಗಳಿದ್ದು, ಅವುಗಳನ್ನು ಅತ್ಯಂತ ಅದ್ಭುತವಾಗಿ ಚಿತ್ರಿಸಲಾಗಿದೆ ಎಂದು ಹೇಳಿದರು. ಸಂಗೀತ ಮತ್ತು ದೃಶ್ಯ ವೈಭವದಿಂದ ಈ ಚಿತ್ರ ಪ್ರೇಕ್ಷಕರ ಮನಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆಯಿದೆ ಎಂದು ತಿಳಿಸಿದರು.

ಸಾಹಿತಿ ಕೆ. ಕಲ್ಯಾಣ್ ಮಾತನಾಡಿ, ನಿರ್ಮಾಪಕರ ಸಿದ್ಧತೆ ಹಾಗೂ ನಿರ್ದೇಶಕರ ಬದ್ಧತೆ ಹಾಡುಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರದ ನಾಯಕಿ ಪಾತ್ರಕ್ಕೆ ತಮಿಳು ಹಿನ್ನೆಲೆ ಇರುವುದರಿಂದ, ಕನ್ನಡ ಮತ್ತು ತಮಿಳು ಭಾಷೆಗಳನ್ನು ಸಂಯೋಜಿಸಿ ವಿಶೇಷ ಹಾಡೊಂದನ್ನು ರಚಿಸಿರುವುದಾಗಿ ಅವರು ತಿಳಿಸಿದರು.

Editor Reporter
mirrortvkannada.com

‘ರುಕ್ಮಿಣಿ ರಾಧಾಕೃಷ್ಣ’ ಚಿತ್ರದ ಹಾಡುಗಳ ಬಿಡುಗಡೆ: ಸಿನಿಪ್ರಿಯರಲ್ಲಿ ಹೆಚ್ಚಿದ ನಿರೀಕ್ಷೆ

ಉಮೇಶ್ ಫಿಲ್ಮ್ಸ್ ಲಾಂಛನದಲ್ಲಿ ಎನ್. ಹನುಮಂತರಾಜು ಹಾಗೂ ಎನ್.ಹೆಚ್. ಉಮೇಶ್ ನಿರ್ಮಿಸಿರುವ 'ರುಕ್ಮಿಣಿ ರಾಧಾಕೃಷ್ಣ' ಚಿತ್ರಕ್ಕೆ ಪ್ರಾಣ್ ಸುವರ್ಣ ನಿರ್ದೇಶನ ಮಾಡಿದ್ದಾರೆ. ಸುನಾದ್ ಗೌತಂ ಸಂಗೀತ ಸಂಯೋಜಿಸಿರುವ ಚಿತ್ರದ ಎರಡು ಹಾಡುಗಳನ್ನು ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಶಿಲ್ಪಾ ಶ್ರೀನಿವಾಸ್ ಪುತ್ರ ಭರತ್ ಕುಮಾರ್, ಮೋಕ್ಷಿತಾ ಪೈ ಹಾಗೂ ರಿಯಾ ಸಚ್ ದೇವ್ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಹಾಡುಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಲಹರಿ ವೇಲು, ಚಿತ್ರದಲ್ಲಿ ಒಟ್ಟು ಐದು ಸುಂದರ ಹಾಡುಗಳಿದ್ದು, ಅವುಗಳನ್ನು ಅತ್ಯಂತ ಅದ್ಭುತವಾಗಿ ಚಿತ್ರಿಸಲಾಗಿದೆ ಎಂದು ಹೇಳಿದರು. ಸಂಗೀತ ಮತ್ತು ದೃಶ್ಯ ವೈಭವದಿಂದ ಈ ಚಿತ್ರ ಪ್ರೇಕ್ಷಕರ ಮನಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆಯಿದೆ ಎಂದು ತಿಳಿಸಿದರು.

ಸಾಹಿತಿ ಕೆ. ಕಲ್ಯಾಣ್ ಮಾತನಾಡಿ, ನಿರ್ಮಾಪಕರ ಸಿದ್ಧತೆ ಹಾಗೂ ನಿರ್ದೇಶಕರ ಬದ್ಧತೆ ಹಾಡುಗಳಲ್ಲಿ ಸ್ಪಷ್ಟವಾಗಿ ಕಾಣುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರದ ನಾಯಕಿ ಪಾತ್ರಕ್ಕೆ ತಮಿಳು ಹಿನ್ನೆಲೆ ಇರುವುದರಿಂದ, ಕನ್ನಡ ಮತ್ತು ತಮಿಳು ಭಾಷೆಗಳನ್ನು ಸಂಯೋಜಿಸಿ ವಿಶೇಷ ಹಾಡೊಂದನ್ನು ರಚಿಸಿರುವುದಾಗಿ ಅವರು ತಿಳಿಸಿದರು.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్