ಚೆನ್ನಮ್ಮ ಆರೋಗ್ಯದಲ್ಲಿ ಚೇತರಿಕೆ.. ವೈದ್ಯರಿಂದ ಸಕಾರಾತ್ಮಕ ಮಾಹಿತಿ: ಆರ್. ಅಶೋಕ್

mirrortvkannada.com
Date : 17 July 2026, 10:57 pm Posted By : MIRROR TV KANNADA

ಚೆನ್ನಮ್ಮ ಆರೋಗ್ಯದಲ್ಲಿ ಚೇತರಿಕೆ.. ವೈದ್ಯರಿಂದ ಸಕಾರಾತ್ಮಕ ಮಾಹಿತಿ: ಆರ್. ಅಶೋಕ್

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ನಗರದ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ವೈದ್ಯರು ಸಹ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಮಾಹಿತಿ ನೀಡಿರುವುದಾಗಿ ಹೇಳಿದರು. ಚಿಕಿತ್ಸೆ ಮುಂದುವರಿದಿದ್ದು, ವೈದ್ಯರು ಅಗತ್ಯ ನಿಗಾ ವಹಿಸಿದ್ದಾರೆ ಎಂದರು.

ಚೆನ್ನಮ್ಮ ಅವರ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದ ಕುಟುಂಬ ಸದಸ್ಯರು, ರಾಜಕೀಯ ಮುಖಂಡರು ಹಾಗೂ ಅಭಿಮಾನಿಗಳಿಗೆ ಈ ಮಾಹಿತಿ ಕೊಂಚ ನೆಮ್ಮದಿ ತಂದಿದೆ. ಅವರ ಆರೋಗ್ಯ ಮತ್ತಷ್ಟು ಸುಧಾರಿಸಲಿ ಎಂದು ಹಲವರು ಹಾರೈಸುತ್ತಿದ್ದಾರೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్