ಶೀರ್ಷಿಕೆ: ರಣಬಾಲಿ ಟೀಸರ್ ರಿಲೀಸ್.. ಉಗ್ರ ಅವತಾರದಲ್ಲಿ ವಿಜಯ್ ದೇವರಕೊಂಡ!

mirrortvkannada.com
Date : 09 September 2026, 10:56 pm Posted By : MIRROR TV KANNADA

ಶೀರ್ಷಿಕೆ: ರಣಬಾಲಿ ಟೀಸರ್ ರಿಲೀಸ್.. ಉಗ್ರ ಅವತಾರದಲ್ಲಿ ವಿಜಯ್ ದೇವರಕೊಂಡ!

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿರುವ ‘ರಣಬಾಲಿ’ ಚಿತ್ರದ ಫಸ್ಟ್ ಟೀಸರ್ ಬಿಡುಗಡೆಯಾಗಿದೆ. 2 ನಿಮಿಷ 32 ಸೆಕೆಂಡುಗಳ ಅವಧಿಯ ಈ ಟೀಸರ್ ಪ್ರೇಕ್ಷಕರಲ್ಲಿ ಚಿತ್ರದ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ.

ಟೀಸರ್‌ನಲ್ಲಿ ವಿಜಯ್ ದೇವರಕೊಂಡ ಅವರನ್ನು ಬ್ರಿಟಿಷ್ ಪಡೆಗಳ ವಿರುದ್ಧ ಸೆಣಸಾಡುವ ಉಗ್ರ ಹಾಗೂ ಭಯಾನಕ ವ್ಯಕ್ತಿಯಾಗಿ ಪರಿಚಯಿಸಲಾಗಿದೆ. ಆ್ಯಕ್ಷನ್ ದೃಶ್ಯಗಳು, ತೀವ್ರ ಹೋರಾಟ ಹಾಗೂ ವಿಜಯ್ ಅವರ ವಿಭಿನ್ನ ಗೆಟಪ್ ಗಮನ ಸೆಳೆಯುತ್ತಿದ್ದು, ಪಾತ್ರಕ್ಕಾಗಿ ಅವರು ಸಂಪೂರ್ಣವಾಗಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರ ಪಾತ್ರದ ಬಗ್ಗೆ ಟೀಸರ್‌ನಲ್ಲಿ ಹೆಚ್ಚಿನ ಮಾಹಿತಿ ಬಹಿರಂಗವಾಗಿಲ್ಲ. ಆದರೆ ವಿಜಯ್ ದೇವರಕೊಂಡ ಅವರ ಆ್ಯಕ್ಷನ್ ಅವತಾರ ಮತ್ತು ಕಥೆಯ ಹಿನ್ನೆಲೆ ಚಿತ್ರದ ಮೇಲಿನ ನಿರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸಿವೆ. ಟೀಸರ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్