ಡಿಸೆಂಬರ್ 16ಕ್ಕೆ ಬಾಂಗ್ಲಾದೇಶಕ್ಕೆ ಮರಳಲಿದ್ದಾರಾ ಶೇಖ್ ಹಸೀನಾ?

mirrortvkannada.com
Date : 24 November 2026, 3:05 pm Posted By : MIRROR TV KANNADA

ಡಿಸೆಂಬರ್ 16ಕ್ಕೆ ಬಾಂಗ್ಲಾದೇಶಕ್ಕೆ ಮರಳಲಿದ್ದಾರಾ ಶೇಖ್ ಹಸೀನಾ?

ಎರಡು ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಡಿಸೆಂಬರ್ 16ರಂದು ಸ್ವದೇಶಕ್ಕೆ ಮರಳಲಿದ್ದಾರೆ ಎಂದು ವರದಿಯಾಗಿದೆ. ಅವಾಮಿ ಲೀಗ್ ನಾಯಕಿಯಾಗಿರುವ ಹಸೀನಾ ಅವರ ವಕ್ತಾರರು ಈ ಕುರಿತು ಮಾಹಿತಿ ನೀಡಿದ್ದಾರೆ.

1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಬಾಂಗ್ಲಾದೇಶದ ವಿಮೋಚನಾ ಯುದ್ಧದ ಅಂತ್ಯದ ವಾರ್ಷಿಕೋತ್ಸವದ ದಿನವೇ ಹಸೀನಾ ಅವರು ದೇಶಕ್ಕೆ ಮರಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕಳೆದ ಹಲವು ತಿಂಗಳುಗಳಿಂದ ಭಾರತದಿಂದ ಬಾಂಗ್ಲಾದೇಶಕ್ಕೆ ಮರಳುವ ಕುರಿತು ಸುಳಿವು ನೀಡುತ್ತಿದ್ದ ಅವರು, ಇದೇ ಮೊದಲ ಬಾರಿಗೆ ನಿರ್ದಿಷ್ಟ ದಿನಾಂಕವನ್ನು ಪ್ರಕಟಿಸಿದ್ದಾರೆ.

ಇನ್ನೊಂದೆಡೆ, ಬಾಂಗ್ಲಾದೇಶದಲ್ಲಿ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್‌ಗೆ ನಿಷೇಧ ಹೇರಲಾಗಿದೆ. ಇಂತಹ ರಾಜಕೀಯ ಮತ್ತು ಕಾನೂನು ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಅವರು ಸ್ವದೇಶಕ್ಕೆ ಮರಳುವ ಸಾಧ್ಯತೆ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಅವರ ವಾಪಸಾತಿಯಿಂದ ದೇಶದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆಯೂ ಇದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్