2027ರ ಪಂಜಾಬ್ ಚುನಾವಣೆ: ಬಿಜೆಪಿ–ಅಕಾಲಿ ದಳ ಮೈತ್ರಿ ಘೋಷಣೆ.. ದೊಡ್ಡಣ್ಣನ ಸ್ಥಾನ ಅಕಾಲಿ ದಳಕ್ಕೆ!

mirrortvkannada.com
Date : 24 November 2026, 3:07 pm Posted By : MIRROR TV KANNADA

2027ರ ಪಂಜಾಬ್ ಚುನಾವಣೆ: ಬಿಜೆಪಿ–ಅಕಾಲಿ ದಳ ಮೈತ್ರಿ ಘೋಷಣೆ.. ದೊಡ್ಡಣ್ಣನ ಸ್ಥಾನ ಅಕಾಲಿ ದಳಕ್ಕೆ!

2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ಮೈತ್ರಿಯಲ್ಲಿ ಅಕಾಲಿ ದಳವು ದೊಡ್ಡಣ್ಣನ ಪಾತ್ರ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಕಾಲಿ ದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಸೇರಿದಂತೆ ಉಭಯ ಪಕ್ಷಗಳ ನಾಯಕರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಎರಡೂ ಪಕ್ಷಗಳು ಒಟ್ಟಾಗಿ ಎದುರಿಸಲಿವೆ ಎಂದು ಸ್ಪಷ್ಟಪಡಿಸಿದರು.

ಪಂಜಾಬ್‌ನ ಎಲ್ಲಾ 117 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಅಕಾಲಿ ದಳ ಮೈತ್ರಿಯಾಗಿ ಸ್ಪರ್ಧಿಸಲಿವೆ ಎಂದು ಅಮಿತ್ ಶಾ ತಿಳಿಸಿದರು. ಮೈತ್ರಿಯಲ್ಲಿ ಅಕಾಲಿ ದಳವು ದೊಡ್ಡಣ್ಣನ ಸ್ಥಾನದಲ್ಲಿರಲಿದೆ ಎಂದು ಹೇಳುವ ಮೂಲಕ ಎರಡೂ ಪಕ್ಷಗಳ ಚುನಾವಣಾ ಮೈತ್ರಿಯ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్